ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಚಿಂತನೆ : ಶಾಸಕ ಕೆ.ಎನ್.ರಾಜಣ್ಣ
ಮಧುಗಿರಿ : ಪಟ್ಟಣದಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ತಾಲ್ಲೂಕಿನ ಕಸಬಾ ವ್ಯಾಪ್ತಿಯ ಬಸವನಹಳ್ಳಿ ಬೈಪಾಸ್ ಬಳಿ…

